September 14, 2025
Screenshot 2023-01-20 100115

ಹೌದು ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಮತ್ತು ತಾಲೂಕಾ ಮುಟ್ಟದ ಸಂಘಟನೆಯ ಸದಸ್ಯರು ಸಭೆ ಸೇರಿ ಸರ್ವಾನುಮತದಿಂದ ಬೆಳಗಾವಿ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬೆಳಗಾವಿ ಜಿಲ್ಲಾ ಅಧ್ಯಕ್ಷರನ್ನಾಗಿ ಲಕ್ಷ್ಮಣ ಕಾಮಣ್ಣವರ ಹಾಗೂ ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷ, ಎಲ್ಲಾ ಪದಾಧಿಕಾರಿಗಳ ಆಯ್ಕೆ ಮಾಡಿ ಆದೇಶ ಪತ್ರ. ಮತ್ತು ಗುರುತಿನ ಚೀಟಿ ವಿತರಣೆ ಮಾಡಲಾಯಿತು.

ಕಾನಿಪ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಂಗ್ಲೆ ರವರು
ಇದೇ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಅಧ್ಯಕ್ಷ ಮತ್ತು ಎಲ್ಲಾ ಪದಾಧಿಕಾರಿಗಳು ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೇಮಕ ಮಾಡಲಾಯಿತು ಜೊತೆಗೆ
ಬಂಗ್ಲೆಯವರನ್ನು ಎಲ್ಲಾ ಪತ್ರಕರ್ತರು ಒಡಗೂಡಿ ಹೃದಯ ಪೂರ್ವಕವಾಗಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಬೆಳಗಾವಿ ಕಾನಿಪ ಧ್ವನಿ ಸಂಘಟನೆಯ ಪ್ರಮುಖರಾದ P H ಜಮಾದಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *