September 8, 2024

ಬೆಂಗಳೂರಲ್ಲಿ ರಾಜ ಕಾಲುವೆ ಒತ್ತುವರಿ ಮಾಡಿದ್ದಕ್ಕೆ, ಬೆಂಗಳೂರಿನಲ್ಲಿ ಭ್ರಷ್ಟಾಚಾರ ಮಾಡಿದ್ದಕ್ಕೆ ಹತ್ತು ಹಲವಾರು ಹಗರಣಗಳು ಅವರ ಕಾಲದಲ್ಲಿ ಆಗಿವೆ. ಅದನ್ನ ಮುಚ್ಚಿ ಹಾಕಲು ಈ ರೀತಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಅವಿಭಾಜ್ಯ ಅಂಗ. ಭ್ರಷ್ಟಾಚಾರ ಅಂದ್ರೇ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ. ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಪಿಎಚ್ಡಿ ಪಡೆದುಕೊಂಡಿದ್ದಾರೆ. ಅವರು ಈ ತರದ ಮುಚ್ಚಿ ಹಾಕಿಕೊಳ್ಳುವ ನಾಟಕ ಮಾಡ್ತಿದ್ದಾರೆ.

ಜನ ಯಾರು ಇದನ್ನ ಒಪ್ಪುವುದಿಲ್ಲ ಎಂದು ಕಾಂಗ್ರೆಸ್ ನಿಂದ ಬೆಂಗಳೂರಿನಲ್ಲಿ ಭ್ರಷ್ಟಾಚಾರ ವಿರುದ್ಧ ಪ್ರತಿಭಟನೆ ವಿಚಾರವಾಗಿ ಬೆಳಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ

Leave a Reply

Your email address will not be published. Required fields are marked *