September 17, 2024

ಬೆಳಗಾವಿ ಗ್ರಾಮೀಣ ಕ್ಷೇತ್ರ, ಬರುವ ಚುನಾವಣೆ ದೃಷ್ಟಿಯಿಂದ ಎಲ್ಲರ ಕುತೂಹಲ ಕೆರಳಿಸಿದ ಕ್ಷೇತ್ರವಾಗಿದೆ..ಇಲ್ಲಿ ಹಿಂದೆ ಕಾಂಗ್ರೆಸ್ ಪಕ್ಷದ ಶಾಸಕಿಯವರು ಅಧಿಕಾರದಲ್ಲಿ ಇದ್ದು, ತಮ್ಮ ಐದು ವರ್ಷದ ಅವಧಿಯನ್ನು ಪೂರ್ಣಗೊಳಿಸಿ, ಈಗ ಮತ್ತೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ..ಆದರೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಲವಾರು ಪ್ರಮುಖರು ಹಾಗೂ ಪದಾಧಿಕಾರಿಗಳು ಕಾಂಗ್ರೆಸ್ ಬಿಟ್ಟು ಬಿಜೆಪಿಯತ್ತ ಪಕ್ಷಾಂತರ ಮಾಡುತ್ತಿದ್ದಾರೆ..

ಕಾಂಗ್ರೆಸ್ ಪಕ್ಷದ ಪ್ರಮುಖರು ಬಿಜೆಪಿ ಕಡೆಗೆ ಹೋಗುವದರ ಜೊತೆಗೆ, ತಮ್ಮ ಜೊತೆ ನೂರಾರು ಜನರನ್ನು ಕರೆದುಕೊಂಡು ಹೋಗುತ್ತಿದ್ದು, ಇದರಿಂದ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯ ಬಲ ಹೆಚ್ಚುತ್ತಿರುವಂತೆ ಕಾಣುತ್ತಿದೆ..ಪಕ್ಷಾಂತರ ಹೊಂದಿದ ಕೆಲ ಮತದಾರರು ತಮ್ಮ ಅನಿಸಿಕೆಗಳನ್ನು ಮಾದ್ಯಮದೊಂದಿಗೆ ಹಂಚಿಕೊಂಡಿದ್ದಾರೆ

Leave a Reply

Your email address will not be published. Required fields are marked *