January 14, 2026
12.6

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕೆಪಿಸಿಸಿ ಉಪಾಧ್ಯಕ್ಷ, ಅಶೋಕ ಪಟ್ಟಣ.

ರಾಮದುರ್ಗ ವಿಧಾನ ಸಭಾ ಮತಕ್ಷೇತ್ರದ ಪುರಸಭೆ ವ್ಯಾಪ್ತಿಯ (ಸಿದ್ರಾಮೇಶ್ವರ ನಗರ) ಹಾಗೂ ಮಡ್ಡಿ ಓಣಿ, ತಾಶೆ ಓಣಿ, ಪಡಕೋಟಿ ಓಣಿಯಲ್ಲಿ ಮನೆ ಮನೆಗೆ ತೆರಳಿ ಚುನಾವಣೆಯ ಪ್ರಚಾರವನ್ನ ಹಮ್ಮಿಕೊಂಡು ಮೇ 10 ರಂದು ನಡೆಯುವ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ (ಹಸ್ತದ ಗುರುತಿಗೆ) ತಮ್ಮ ಅಮೂಲ್ಯವಾದ ಮತವನ್ನು ಹಾಕುವುದರ ಮುಖಾಂತರ ಕ್ಷೇತ್ರದ ಅಭಿವೃದ್ದಿಗಾಗಿ ಮತ್ತೊಮ್ಮೆ ಆಶೀರ್ವದಿಸಿ ಎಂದು ಮನವಿ ಮಾಡಿದ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ವಿಧಾನ ಸಭಾ ಮತಕ್ಷೇತ್ರದ ಅಧಿಕೃತ ಅಭ್ಯರ್ಥಿಯಾದ ಶ್ರೀ ಅಶೋಕ ಪಟ್ಟಣ.

ಈ ಸಂದರ್ಭದಲ್ಲಿ ವಾರ್ಡಿನ ಸದ್ಯಸರಾದ, ಹುಸೇನ್ ಐನಾಪುರ, ಸಲಿಮಾ ಚುರಿಖಾನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಪುರಸಭೆ ಸದಸ್ಯರು ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *