October 15, 2025
27.4

ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆ ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಷಾ ಮಂಗಳೂರು ನಗರದಲ್ಲಿ ರೋಡ್‌ ಷೋ ನಡೆಸಲಿದ್ದಾರೆ.

ಸಂಜೆ 4 ಗಂಟೆಗೆ ಪುರಭವನದ ಕ್ಲಾಕ್‌ ಟವರ್‌ನಿಂದ ಪ್ರಾರಂಭವಾಗಿ ಹಂಪನಕಟ್ಟೆ ವೃತ್ತದ ಮೂಲಕ ಕೆ.ಎಸ್‌ ರಾವ್‌ ರಸ್ತೆಯಲ್ಲಿ ಸಾಗಿ ಮಂಜೇಶ್ವರ ಗೋವಿಂದ ಪೈ ವೃತ್ತದ ವರೆಗೆ ಬೃಹತ್‌ ರೋಡ್‌ ಷೋ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಕೋಡಾ ಪಾಲ್ಗೊಳ್ಳಲಿದ್ದಾರೆ.

Leave a Reply

Your email address will not be published. Required fields are marked *