October 13, 2025
೪

ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರೋ ರೀತಿಯಲ್ಲಿ ಕಾಂಗ್ರೆಸ್ ವರ್ತಿಸ್ತಿದೆ ಭಜರಂಗದಳ ವಿಚಾರದಲ್ಲಿ ಡಿಕೆಶಿ ಎತ್ತಿದ ಪ್ರಶ್ನೆಗೆ ಬೊಮ್ಮಾಯಿ ಕಿಡಿ, ಭಜರಂಗ ದಳಕ್ಕೆ ಆಂಜನೇಯನಗೆ ಏನು ಸಂಬಂಧ ಅಂತ ಡಿಕೆಶಿ ಪ್ರಶ್ನಿಸ್ತಾರೆ ರಾಮನಿಗೂ ಹನುಮನಿಗೂ ಏನು ಸಂಬಂಧ ಇದೆಯೋ ಅದೇ ಸಂಬಂಧ ಆಂಜನೇಯನಿಗೂ ಭಜರಂಗ ದಳಕ್ಕಿದೆ ಇದನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು ಎಂದರು

Leave a Reply

Your email address will not be published. Required fields are marked *