October 13, 2025
IMG_20240429_174923

ಹುಬ್ಬಳ್ಳಿ: ಕರ್ನಾಟಕದಲ್ಲಿ ಚುನಾವಣೆ ವಾತಾವರಣ ಚೆನ್ನಾಗಿ ಇದೆ. ಈಗ ಚುನಾವಣೆ ನಡೆದಿರೋ 14 ಕ್ಷೇತ್ರಗಳಲ್ಲಿ ನಾವು 14 ಗೆಲ್ಲುತ್ತೇವೆ. ಮುಂದೆ ನಡೆಯುವ ಚುನಾವಣೆಯಲ್ಲಿಯೂ 14 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 28 ಕ್ಕೆ 28 ಸೀಟ್ ನಾವು ಗೆಲ್ಲುತ್ತೇವೆ. ಅದಕ್ಕೆ ಶ್ರಮ ಹಾಕಲು ಕಾರ್ಯಕರ್ತರಿಗೆ ಹೇಳಿದ್ದೇವೆ ಎಂದರು.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಅದರ ಬಗ್ಗೆ ನಾನು ಯಾವ ಕಮೆಂಟ್ ಮಾಡಲ್ಲ ಎಂದು ಮೈತ್ರಿ ಪಕ್ಷದ ಪ್ರಜ್ವಲ್ ರೇವಣ್ಣನ ಬಗ್ಗೆ ಏನನ್ನೂ ಮಾತಾಡದೇ ಮಾಜಿ ಸಿಎಂ ಯಡಿಯೂರಪ್ಪ ಮುನ್ನಡೆದರು.

Leave a Reply

Your email address will not be published. Required fields are marked *