November 19, 2024

ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಜೆಡಿಎಸ್ ನಿಂದ ಅಮಾನತು ಮಾಡಿ ಅಧಿಕೃತವಾಗಿ ಜೆಡಿಎಸ್ ರಾಜ್ಯ ಘಟಕ ಆದೇಶ ಹೊರಡಿಸಿದೆ.

ಹೌದು, ಮಂಗಳವಾರ ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಶಾಸಕ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಅಮಾನತು ಮಾಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *