July 1, 2025
IMG_20240503_120600

ನವಲಗುಂದ : ನವಲಗುಂದ ವಿಧಾನಸಭಾ ಮತಕ್ಷೇತ್ರ ಬೇನ್ನೂರ ಗ್ರಾಮದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ವಿನೋದ್ ಅಸೂಟಿ ಅವರ ಪರವಾಗಿ ಶಾಸಕ ಕೋನರಡ್ಡಿ ಅವರು ಪ್ರಚಾರ ಕಾರ್ಯಕ್ರಮವನ್ನು ಹೊಮ್ಮಿಕೊಳ್ಳಲಾಗಿದ್ದು ಗ್ರಾಮದ ಪ್ರಮುಖ ಓಣಿಗಳಲ್ಲಿ ತೆರದ ವಾಹನದ ಮೂಲಕ ರೋಡ್ ಶೋ ನಡೆಸಿ ಕಾಂಗ್ರೇಸ್ ಪಕ್ಷಕ್ಕೆ ಮತ ನೀಡಿ ವಿನೋದ್ ಅಸೂಟಿ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

Leave a Reply

Your email address will not be published. Required fields are marked *