July 12, 2025
httpswww.canva_.comdesignDAE5uz0Olmk2Jr5tDLfTNsRFtlUBeys2Qedit-20

ಹುಬ್ಬಳ್ಳಿ: ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಸಿಇಎನ್ ಪೊಲೀಸರು ಬಂಧಿಸಿ 1. 10 ಲಕ್ಷ ನಗದು ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಶ್ರೀನಿವಾಸ್ ಬಾಕಳೆ ಬಂಧಿತ ಆರೋಪಿ. ಈತ ಪ್ರಸ್ತುತ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ಕಟ್ಟಿಸಿಕೊಂಡು ಗೆದ್ದವರಿಗೆ ಹಣ ಕೊಡುವ ಹಾಗೂ ಸೋತವರಿಂದ ಹಣ ಪಡೆಯುವ ದಂಧೆ ನಡೆಸುತ್ತಿದ್ದನು. ಈ ಕುರಿತಂತೆ ಖಚಿತ ಮಾಹಿತಿ ಪಡೆದ ಸಿಇಎನ್ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ

Leave a Reply

Your email address will not be published. Required fields are marked *