November 22, 2024

ಧಾರವಾಡ: ಲೋಕಸಭಾ ವ್ಯಾಪ್ತಿಯ ಹುಬ್ಬಳ್ಳಿ ಪೂರ್ವ ಕ್ಷೇತ್ರದ ಗಣೇಶ ಪೇಠ ನಗರದ-ಕುಂಬಾರ ಓಣಿ-ಶೆಟ್ಟರ ಓಣಿಯ ವಿವಿಧ ಬೀದಿಗಳಲ್ಲಿ ಪಾದಯಾತ್ರೆ ನಡೆಸಲಾಯಿತು.
ಪಾದಯಾತ್ರೆಯ ಉದ್ದಕ್ಕೂ ಸಾವಿರಾರು ಕಾರ್ಯಕರ್ತರು, ಮಹಿಳೆಯರು ಕಾಂಗ್ರೆಸ್ ಪರವಾದ ಘೋಷವಾಕ್ಯಗಳನ್ನು ಕೂಗುತ್ತಾ ಸಾಗಿದರು.

ಈ ಸಂದರ್ಭದಲ್ಲಿ ಧಾರವಾಡ ಲೋಕಸಭಾ ಮತಕ್ಷೇತ್ರ ಅಭ್ಯರ್ಥಿ ಶ್ರೀ ವಿನೋದ ಅಸೂಟಿ, ಜನಪ್ರಿಯ ಶಾಸಕರಾದ ಪ್ರಸಾದ ಅಬ್ಬಯ್ಯ, ಇಲ್ಯಾಸ್ ಮನಿಯಾರ್, ಮಹಾದೇವಪ್ಪ ಜಕ್ಲಿ, ಆರೀಫ್ ಭದ್ರಾಪೂರ, ಬಲ್ಲಾ ಶೇಟ್ ಮತ್ತು ಪಕ್ಷದ ಮುಖಂಡರು, ಕ್ಷೇತ್ರದ ಹಿರಿಯರು, ಮಹಿಳೆಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *