September 17, 2024

ಹುಬ್ಬಳ್ಳಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಪೋಲಿಸ್‌ ಇಲಾಖೆಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಭದ್ರತೆಗೆ 4000 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಹು-ಧಾ ಪೋಲಿಸ್ ಆಯುಕ್ತ ರೇಣುಕಾ ಸುಕುಮಾರ ತಿಳಿಸಿದರು.

ನಗರದಲ್ಲಿಂದು ಮಾತನಾಡಿದ ಅವರು, ಈಗಾಗಲೇ ತಮಿಳುನಾಡಿಯಿಂದ ಹೆಚ್ಚಿನ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಅದರಂತೆ ಸಿಆರ್’ಪಿಎಫ್, ಕೆಎಸ್‌ಆರ್’ಪಿ ತುಕಡಿ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಂದಿದ್ದಾರೆ ಎಂದರು.

Leave a Reply

Your email address will not be published. Required fields are marked *