September 17, 2024

ಧಾರವಾಡ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತದಾನ ಪ್ರಕ್ರಿಯೆ ನಡೆದಿದ್ದು ಹುಬ್ಬಳ್ಳಿಯಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಪ್ರಲ್ಲಾದ ಜೋಶಿ ಅವರು ಕುಟುಂಬ ಸಮೇತ ಮತದಾನ ಮಾಡಿದರು.

ನಂತರ ಎಲ್ಲರೂ ಸಹ ಮತ ಹಾಕಿ ಸದೃಢ ದೇಶ ಕಟ್ಟೋಣಾ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಹಾಗೂ ಸಂಬಂಧಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *