August 18, 2025
IMG_20240507_112759

ಧಾರವಾಡ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿ ನವಲಗುಂದದ ಮತಗಟ್ಟೆ 85 ರಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸಬೇಕು ಎಂದು ಮನವಿ ಮಾಡಿದ ವಿನೋದ ಅಸೂಟಿ, ಎಲ್ಲರೂ ಈ ಪ್ರಜಾತಂತ್ರದ ಹಬ್ಬದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *