September 20, 2024

ಧಾರವಾಡ: ಲೋಕಸಭೆ ಸಾರ್ವತ್ರಿಕ ಚುನಾವಣೆಯ ಮತದಾನ ನಂತರ ಇವಿಎಂ ಗಳನ್ನು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಸ್ಟ್ರಾಂಗ್ ರೂಮ್ ನಲ್ಲಿ ಇಡಲಾಗಿದೆ ಎಂದು ಧಾರವಾಡ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸ್ಟ್ಯಾಂಗ್ ರೂಮ್ ಗೆ ಮೂರು ಹಂತದ ಭದ್ರತೆ ಕಲ್ಪಿಸಲಾಗಿದ್ದು, ಯಾವುದೇ ಭದ್ರತಾ ಲೋಪವಾಗದಂತೆ ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು, ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

Leave a Reply

Your email address will not be published. Required fields are marked *