September 20, 2024

ಹುಬ್ಬಳ್ಳಿ: ನಗರದ ಗೋಕಲ ರಸ್ತೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ಶಾಖಾ ಕಚೇರಿಯಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡು, ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಪಾರ ಪ್ರಮಾಣದ ಹೊಗೆ‌ ಉಂಟಾಯಿತು. ಗಾಬರಿಗೊಂಡ ಸಿಬ್ಬಂದಿ ಕಚೇರಿಯಿಂದ ಹೊರಗೆ ಓಡಿದರು.ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಬಂದು, ಬೆಂಕಿ ನಂದಿಸಿದರು.

Leave a Reply

Your email address will not be published. Required fields are marked *