September 19, 2024

ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಯಿತು.
ಈ ವೇಳೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಶ್ರೀ ಶಂಕರಾಚಾರ್ಯರ ಅವರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಷ್ಪಾರ್ಚಣೆ ಸಲ್ಲಿಸಿ, ನಮಿಸಿದರು.
ಕುಮಾರ ಬೆಕ್ಕೇರಿ, ಆರ್. ಡಿ. ಕುಲಕರ್ಣಿ, ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *