August 18, 2025
IMG_20240512_162224

ಹುಬ್ಬಳ್ಳಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೇಟಿ ಮಾಡಿ ಕೆಎಲ್‌ಇ ಸಂಸ್ಥೆ ಘಟಿಕೋತ್ಸವ ಸಮಾರಂಭಕ್ಕೆ ಆಹ್ವಾನ ನೀಡಿದರು.
ಬಿಹಾರ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನವೇ ಬಿಜೆಪಿ ಮುಖಂಡ ಜೋಶಿ ದೆಹಲಿಯಲ್ಲಿ ಉಪರಾಷ್ಟ್ರಪತಿಯವರನ್ನು ಭೇಟಿ ಮಾಡಿದರು. ಸಚಿವ ಜೋಶಿ ಮತ್ತು ಕೆಎಲ್ ಇ ಸಂಸ್ಥೆ ಮುಖ್ಯಸ್ಥ ಪ್ರಭಾಕರ ಕೋರೆ ಉಪರಾಷ್ಟ್ರಪತಿ ಅವರಿಗೆ ಕೆಎಲ್ ಇ ಸಂಸ್ಥೆ ಬೆಳೆದು ಬಂದ ಬಗ್ಗೆ ಮಾಹಿತಿ ನೀಡಿದರು. ಕೆಎಲ್ ಇ ಸಂಸ್ಥೆ ಘಟಿಕೋತ್ಸವಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.

Leave a Reply

Your email address will not be published. Required fields are marked *