August 18, 2025
IMG_20240513_181526

ಹುಬ್ಬಳ್ಳಿ: ತಾಲ್ಲೂಕಿನ ಹಳ್ಯಾಳ ಗ್ರಾಮದಲ್ಲಿ ರವಿವಾರ ರಾತ್ರಿ ನಡೆದ ಶರೀಫಸಾಬ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ. ಕೊಲೆ ಮಾಡಿದ ಆರೋಪಿ ಈ ಹಿಂದೆ ಕೂಡಾ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಹುಬ್ಬಳ್ಳಿಯ ಯಲ್ಲಾಪುರ ಓಣಿಯ ನಿವಾಸಿಯಾಗಿದ್ದ ಶಶಿಧರ ಅಲಿಯಾಸ್ ಶೇಶ್ಯಾ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಗರದ ಉಪನಗರ ಪೊಲೀಸ್‌ ಠಾಣೆಯಲ್ಲಿ ಕೊಲೆ ಯತ್ನದ ಪ್ರಕರಣ,ಹಾಗೂ ಬೆಂಡಿಗೇರಿ ಪೊಲೀಸ್‌ ಠಾಣೆಯಲ್ಲಿ ಬೈಕ್‌ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ.

ಸದ್ಯ ಇದೀಗ ಶಶಿಧರ ಅಲಿಯಾಸ್ (ಶೇಶ್ಯಾ) ಹಳ್ಯಾಳ ಗ್ರಾಮದಲ್ಲಿ ನಡೆದ ಶರೀಫಸಾಬನ ಕೊಲೆ ಪ್ರಕರಣದಲ್ಲಿ ಕೂಡಾ ಇದೀಗ ಭಾಗಿಯಾಗಿದ್ದಾನೆ.ಸದ್ಯ ಕೊಲೆಯಾತಕ್ಕಾಗಿ ನಡೆಯಿತು ಎಂಬುದನ್ನು ಇದೀಗ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌.

Leave a Reply

Your email address will not be published. Required fields are marked *