September 19, 2024

ಹುಬ್ಬಳ್ಳಿ: ಅವಳಿ ನಗರದಲ್ಲಿ ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಪೊಲೀಸ್‌ ಕಮೀಷನರೇಟಿನ ಲಾ & ಆರ್ಡರ್ ಡಿಸಿಪಿಯಾಗಿ ಕುಶಾಲ್ ಚೌಕ್ಷೆ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್‌ನ ನೂತನ ಉಪ ಪೊಲೀಸ್ ಆಯುಕ್ತರಾಗಿ ಕುಶಾಲ್ ಚೌಕ್ಷೆ ಅಧಿಕಾರ ಸ್ವೀಕಾರ ಸ್ವೀಕರಿಸಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾ‌ರ್ ಅವರು ನೂತನ ಡಿಸಿಪಿಗೆ ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *