November 22, 2024

ಧಾರವಾಡ: ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣುಮಕ್ಕಳ ಹತ್ಯೆ ಖಂಡಿಸಿ ಧಾರವಾಡದ ವಿವೇಕಾನಂದ ವೃತ್ತದಲ್ಲಿ ಇಂದು ಎಐಎಂಎಸ್‌ಎಸ್‌ ಮಹಿಳಾ ಸಂಘಟನೆಯ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ಈ ವೇಳೆ ಪ್ರತಿಭಟನಾಕಾರರು, ರಾಜ್ಯ ಸರಕಾರದ ವಿರುದ್ಧ ಘೋಷಣೆ ಹಾಕಿದರು. ಹುಬ್ಬಳ್ಳಿಯಲ್ಲಿ ಕಳೆದ ಒಂದು ತಿಂಗಳಲ್ಲಿ ಇಬ್ಬರು ಹೆಣ್ಣುಮಕ್ಕಳ ಹತ್ಯೆ ನಡೆದಿದ್ದು ಖಂಡನೀಯ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *