October 13, 2025
IMG_20240522_065637

ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯ ನಿವಾಸಿ ಅಂಜಲಿ ಅಂಬಿಗೇರ ಅವರ ಹತ್ಯೆ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದರು.

ಈ ಕುರಿತು ತಹಶೀಲ್ದಾರರ ಮೂಲಕ ಸಿಎಂಗೆ ಮನವಿ ನೀಡಿ ಮಾತನಾಡಿದ ಅವರು, ನೇಹಾ ಹಿರೇಮಠ ಅವರ ಹತ್ಯೆಯ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೊಲೆ ಪ್ರಕರಣ ನಡೆದಿರುವುದು ಇಡೀ ಸಮಾಜವನ್ನು ಬೆಚ್ಚಿ ಬಿಳಿಸಿದೆ, ಅವಳಿ ನಗರದಲ್ಲಿ ನಡೆದಿರುವಂತಹ ಇವೆರೆಡು ಘಟನೆಗಳು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದರು.

Leave a Reply

Your email address will not be published. Required fields are marked *