October 18, 2024

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಕೊರಿಯರ್ ಬುಕಿಂಗ್ ಮತ್ತು ಹಂಚಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಟೂರ್ನಮೆಂಟ್ ಏರ್ಪಡಿಸಲಾಯಿತು.

ಈ ಹಿನ್ನೆಲೆಯಲ್ಲಿ ಕ್ರಿಕೆಟ್ ಟೂರ್ನಮೆಂಟ್ ಉದ್ಘಾಟನೆಯನ್ನು ಹು – ಧಾ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ನೆರವೇರಿಸಿದರು.
ಈ ವೇಳೆ ನೆರೆದಿದ್ದ ವಿವಿಧ ತಂಡಗಳ ಆಟಗಾರರಿಗೆ ರಜತ್ ಉಳ್ಳಾಗಡ್ಡಿಮಠ ಶುಭ‌ಕೋರಿದರು. .

Leave a Reply

Your email address will not be published. Required fields are marked *