September 8, 2024

ಹುಬ್ಬಳ್ಳಿ: ಇಂದು ಹುಬ್ಬಳ್ಳಿ ಗಾಯಿತ್ರಿ ದೇವಸ್ಥಾನದ ಹತ್ತಿರ ಇರುವ ದೇವಕಿ ಪೂರ್ವ ಪ್ರಾಥಮಿಕ ಶಾಲೆಯ ಆರಂಭದ ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮಾಜ ಸೇವಕರಾದ ಡಾ|| ರಮೇಶ ಮಹಾದೇವಪ್ಪ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಮಹದೇವಪ್ಪ ನರಗುಂದ, ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಟೀಕಂದರ್, ಶ್ರೀ ಸುನಿಲ ಮಠಪತಿ, ಶ್ರೀ ಶಶಿಧರ ಗಾಜಿ, ಸೇರಿದಂತೆ ಮುದ್ದು ಮಕ್ಕಳು ಪಾಲಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *