November 24, 2024

ಕನ್ನಡ ಸುದ್ದಿ ವಾಹಿನಿ ಪವರ್‌ ಟಿವಿ ತಕ್ಷಣಕ್ಕೆ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ನಿಲ್ಲಿಸಬೇಕೆಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಕೇಂದ್ರ ವಲಯದ ಐಜಿ ಬಿಆರ್‌ ರವಿಕಾಂತೇಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌ಎಂ ರಮೇಶ್‌ ಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಕನ್ನಡ ಸುದ್ದಿ ವಾಹಿನಿ ಪವರ್‌ ಟಿವಿ ತಕ್ಷಣಕ್ಕೆ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ನಿಲ್ಲಿಸಬೇಕೆಂದು ಕರ್ನಾಟಕ ಹೈಕೋರ್ಟ್‌ ಮಂಗಳವಾರ ಆದೇಶ ನೀಡಿದೆ. ಕೇಂದ್ರ ವಲಯದ ಐಜಿ ಬಿಆರ್‌ ರವಿಕಾಂತೇಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌ಎಂ ರಮೇಶ್‌ ಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಕೇಂದ್ರ ವಲಯದ ಐಜಿ ಬಿಆರ್‌ ರವಿಕಾಂತೇಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌ಎಂ ರಮೇಶ್‌ ಗೌಡ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಎಸ್‌ಆರ್‌ ಕೃಷ್ಣಕುಮಾರ್‌ ಅವರಿದ್ದ ಏಕಸದಸ್ಯ ಪೀಠ, ಈ ಮಹತ್ವದ ಆದೇಶ ನೀಡಿದೆ

ಕೇಬಲ್‌ ಟೆಲಿವಿಷನ್‌ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯಿದೆ – 1995ರ ಆದೇಶ ಉಲ್ಲಂಘಿಸಿರುವ ಕಾರಣ ತಕ್ಷಣದಿಂದಲೇ ತಮ್ಮ ಚಾನೆಲ್‌ನಲ್ಲಿ ಸುದ್ದಿಗಳೂ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜುಲೈ 8ರವರೆಗೆ ಪ್ರಸಾರ ಮಾಡಬಾರದು,” ಎಂದು ಕರ್ನಾಟಕ ಹೈಕೋರ್ಟ್‌ ಕಟ್ಟಪ್ಪಣೆ ನೀಡಿದೆ.

Leave a Reply

Your email address will not be published. Required fields are marked *