October 18, 2024

ಬಟ್ಟೆ ಮಾರ್ಕೆಟ್ ಮೂರು ಅಂಗಡಿ ಗಳು ಅಗ್ನಿ ಅವಘಡ ಸಿಲುಕಿರುವ ಘಟನೆ ಶಿವಮೊಗ್ಗ ನಗರದ ಚೋರ್ ಮಾರ್ಕೆಟ್ ನಲ್ಲಿ ನಡೆದಿದೆ. ಮೂರು ಅಂಗಡಿಯಲ್ಲಿ ಕಾಣಿಸಿಕೊಂಡು ಬೆಂಕಿ ಚೋರ್ ಬಜಾರ್ ನ ಹೊರಗಡೆ ಎಲ್ಲ ಹೊಗೆ ತುಂಬಿಕೊಂಡಿದೆ.ಎರಡು ಫೈರ್ ಇಂಜಿನ್ ವಾಹನಗಳು ಸ್ಥಳಕ್ಕೆ ಬಂದಿದ್ದು ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟ ವರ್ಷ ಯಾವುದೇ ಪ್ರಾಣ ಹಾನಿ ಸಂಭವಿಸಲ್ಲ.ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *