August 19, 2025
PM Modi replies to Motion of Thanks in Rajya Sabha

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರನ್ನ ಬಿಡುವುದಿಲ್ಲ  ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ, ಪ್ರಶ್ನೆ ಪತ್ರಿಕೆ ಸೋರಿಕೆ ಸಮಸ್ಯೆಯನ್ನ ಪರಿಹರಿಸಲು ಕಾನೂನು ರೂಪಿಸಲಾಗಿದೆ ಮತ್ತು ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು. “ಯಾರನ್ನೂ ಬಿಡುವುದಿಲ್ಲ. ದೇಶಾದ್ಯಂತ ಬಂಧನಗಳು ನಡೆಯುತ್ತಿವೆ. ಈ ವಿಷಯದ ಕುರಿತು ಕಾನೂನು ಮಾಡಲಾಗಿದೆ” ಎಂದು  ಹೇಳಿದರು.

Leave a Reply

Your email address will not be published. Required fields are marked *