August 19, 2025
1275048-whatsapp-image-2024-07-02-at-63551-pm

ನೇಣು ಬಿಗಿದು ಆತ್ಮಹತ್ಯೆ ಮಹಿಳೆಯೊರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಇದೇ ಕಾರಣವಿರಬಹುದು ಎಂದು ಅನುಮಾನಿಸಲಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *