November 22, 2024

ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿ ಹಣ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಡ್ಶೀಟ್ ಸುತ್ತಿಕೊಂಡು ಬಂದು ಆರೋಪಿಗಳು ಕೃತ್ಯ ಎಸಗಿದ್ದಾರೆ. ಸಿಸಿ ಕ್ಯಾಮರಾಗೆ ಕಪ್ಪು ಸ್ಪ್ರೇ ಹೊಡೆದು ಎಟಿಎಂನಲ್ಲಿ ಹಣ ಕಳ್ಳತನ ಮಾಡಿದ್ದಾರೆ. ಬೆಳ್ಳಂದೂರಿನ ಎಟಿಎಂ ಒಂದರಲ್ಲೇ 16,56,800 ನಗದು ಕಳ್ಳತನ ಮಾಡಲಾಗಿದೆ. ಈ ಬಗ್ಗೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *