September 17, 2024

ಬೆಂಗಳೂರಿನಿಂದ ಪ್ರಯಾಣಿಕರನ್ನು ಹೊತ್ತು ತಿರುಪತಿಗೆ ಹೊರಟಿದ್ದ ಬಸ್​ಗೆ ಕೋಲಾರದ ಬಳಿ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿದ್ದು, 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದೆ. ಅಲ್ಲದೆ, ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಪೊಲೀಸ್ ತಂಡ ಶ್ರಮಿಸುತ್ತಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಿಂದ ಪ್ರಯಾಣಿಕರನ್ನು ಹೊತ್ತು ತಿರುಪತಿಗೆ ಹೊರಟಿದ್ದ ಬಸ್​ಗೆ ಕೋಲಾರದ ಬಳಿ ಲಾರಿ​ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿದ್ದು, 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದೆ. ಅಲ್ಲದೆ, ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಪೊಲೀಸ್ ತಂಡ ಶ್ರಮಿಸುತ್ತಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *