October 16, 2025
Screenshot 2024-07-21 144929

ಹೆಸ್ಕಾಂ ನೌಕರರೊಬ್ಬರು ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಿಡಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ನವನಗರದಲ್ಲಿ ನಡೆದಿದೆ. ಪರಶು ಮಾಸ್ತಿ (35) ಆತ್ಮಹತ್ಯೆಗೆ ಶರಣಾದ ನೌಕರ.ಟ್ರಾನ್ಸ್ ಫಾರ್ಮರ್ ಮೇಲೆಯೇ ಪರಶು ಮಾಸ್ತಿ ಸುಟ್ಟು ಕರಕಲಾಗಿದ್ದಾರೆ. ಘಟನಾ ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *