November 14, 2024

ಹಿರಿಯ ಸಂಶೋಧಕ ಎಂ.ಎಂ ಕಲಬುರ್ಗಿ ಎಂ.ಎಂ.ಕಲಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ.

ಆರೋಪಿಗಳಾದ ವಾಸುದೇವ ಭಗವಾನ್ ಮತ್ತು ಅಮಿತ್ ಬದ್ದಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ

Leave a Reply

Your email address will not be published. Required fields are marked *