October 18, 2024

ವಾಹನ ಚಾಲನೆ ಮಾಡುವಾಗ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರ ಮೇಲೆ ದಂಡ ಪ್ರಯೋಗ ಮಾಡಲಾಗುತ್ತದೆ. ಇದಕ್ಕಾಗಿ ಆಗಸ್ಟ್ ತಿಂಗಳಿನಲ್ಲಿ ಕರ್ನಾಟಕದಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆಯನ್ನು ಮಾಡಲಿದ್ದಾರೆ. ಹೈ ಬೀಮ್ ಲೈಟ್ & ಕಣ್ಣು ಕುಕ್ಕುವ LED ಲೈಟ್ ಬಳಕೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.

ಸಂಚಾರ & ರಸ್ತೆ ಸುರಕ್ಷತೆ ADGP ಅಲೋಕ್ ಕುಮಾ‌ರ್ ಸುತ್ತೋಲೆ ಹೊರಡಿಸಿದ್ದು, ಇದೀಗ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ(ಒನ್‌ವೇ), ಫುಟ್ ಬಾತ್ ಮೇಲೆ ವಾಹನ ಚಾಲನೆ ಮಾಡುವವರ ವಿರುದ್ಧವೂ ಆ.1ರಿಂದ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ‘ಒನ್‌ವೇ’ ವಾಹನ ಚಾಲನೆ ಮಾಡುವವರ ಮೇಲೆ ಬಿಎನ್‌ಎಸ್ 281 ಅಡಿಯಲ್ಲಿ & 184 ಐಎಂವಿ ಕಾಯ್ದೆಯಡಿ & FIR ದಾಖಲಿಸಬೇಕೆಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *