October 13, 2025
images

ಸರ್ಕಾರಿ ನೌಕರನೊಬ್ಬ ಕಾವೇರಿ ನದಿಗೆ ಹಾರಿದ ಘಟನೆ ಕುಶಾಲನಗರ ಪಟ್ಟಣದ ಕಾವೇರಿ ಸೇತುವೆ ಬಳಿ ನಡೆದಿದೆ. ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಸಿಬ್ಬಂದಿ ಆಗಿದ್ದ ಅರುಣ್‌ ಎಂಬಾತ, ಏಕಾಎಕಿ ನದಿಗೆ ಹಾರಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಕಾರ್ಯ ಆರಂಭಿಸಿದ್ದಾರೆ

Leave a Reply

Your email address will not be published. Required fields are marked *