October 16, 2025
Screenshot 2024-07-26 115142

ಆನೇಕಲ್ ನಗರದ ಹೊಸೂರು ಮುಖ್ಯರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಆನೇಕಲ್ ಪುರಸಭಾ ಸದಸ್ಯನನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ. ರವಿ ಅಲಿಯಾಸ್ ಸ್ಕ್ರಾಪ್ ರವಿ, ಕೊಲೆಯಾದ ವ್ಯಕ್ತಿ. ಹಳೇ ವೈಷಮ್ಯ ಹಿನ್ನೆಲೆ ದುಷ್ಕರ್ಮಿಗಳು ಸಿಕ್ಕ ಸಿಕ್ಕ ಕಡೆಗಳಲ್ಲಿ ಮಚ್ಚು ಬೀಸಿ ಕೊಲೆಗೈದಿದ್ದಾರೆ. ಈ ಕುರಿತು ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *