October 12, 2024

ಕೇಂದ್ರ ಸರ್ಕಾರದ ಬಜೆಟ್​ನಲ್ಲಿ  ಕರ್ನಾಟಕಕ್ಕೆ ಅನ್ಯಾಯ ಆಗಿದೆ, ಬಜೆಟ್​ನಲ್ಲಿ ಏನೂ‌ ಕೊಟ್ಟಿಲ್ಲ ಅಂತ ಕಾಂಗ್ರೆಸ್ ನಾಯಕರು​ ಆರೋಪ ಮಾಡುತ್ತಿದ್ದಾರೆ. ಇದು ಶುದ್ಧ ಸುಳ್ಳು, ರಾಜ್ಯ ಕಾಂಗ್ರೆಸ್ ಸರ್ಕಾರ​ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ತಿರುಗೇಟು ನೀಡಿದರು. ಯುಪಿಎ ಸರ್ಕಾರ ಇದ್ದಾಗ ರಾಜ್ಯಕ್ಕೆ 81,791 ಕೋಟಿ ರೂ. ನೀಡಿತ್ತು. ಆದರೆ 2014ರಿಂದ ಇಲ್ಲಿಯವರೆಗೆ ಎನ್​ಡಿಎ ಸರ್ಕಾರ 2,95,818 ಕೋಟಿ ರೂಪಾಯಿ ನೀಡಿದೆ. ಕಳೆದ 10 ವರ್ಷದಲ್ಲಿ 2,36,955 ಕೋಟಿ ತೆರಿಗೆ ಹಂಚಿಕೆಯಾಗಿದೆ ಎಂದರು.

Leave a Reply

Your email address will not be published. Required fields are marked *