Home / ಕ್ರೈಂ / ಕೋಟಿ ವೃಕ್ಷ ಯೋಜನೆಯಡಿ 75,000 ಸಸಿ ನೆಡುವ ಕಾರ...

ಕೋಟಿ ವೃಕ್ಷ ಯೋಜನೆಯಡಿ 75,000 ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

B
By B News Desk
2026-09-12 18,040 views 30 comments Edit Article

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಹಲವು ಎನ್ ಜಿ ಒ ಸಂಘಟನೆಗಳು, ನಾಗರಿಕ ಸಂಘಟನೆಗಳು ಕರ್ನಾಟಕ ಅರಣ್ಯ ಇಲಾಖೆ, ತೋಟಗಾರಿಕಾ ಇಲಾಖೆ ಮತ್ತು ಬಿಬಿಎಂಪಿ ಜಂಟಿಯಾಗಿ 75,000 ಗಿಡಗಳನ್ನು ನೆಡುವ ಯೋಜನೆಗೆ ಚಾಲನೆ ನೀಡಲಾಗಿದೆ.

ಕೋಟಿ ವೃಕ್ಷ ಯೋಜನೆಯಡಿ 75,000 ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಹಲವು ಎನ್ ಜಿ ಒ ಸಂಘಟನೆಗಳು, ನಾಗರಿಕ ಸಂಘಟನೆಗಳು ಕರ್ನಾಟಕ ಅರಣ್ಯ ಇಲಾಖೆ, ತೋಟಗಾರಿಕಾ ಇಲಾಖೆ ಮತ್ತು ಬಿಬಿಎಂಪಿ ಜಂತಿಯಾಗಿ 75,000 ಗಿಡಗಳನ್ನು ನೆಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಕೋಟಿ ವೃಕ್ಷ ಯೋಜನೆಯ ಅಡಿ 75,000 ಗಿಡಗಳನ್ನು ನೆಡಲಾಗುತ್ತಿದೆ. ನೆಡುವುದು ಮಾತ್ರವಲ್ಲೆ ಅವುಗಳಿಗೆ ಸರಿಯಾದ ಪೋಷಣೆ ದೊರೆಯುವಂತೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಈ ಪ್ರಯುಕ್ತ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಪಾಲ್ಗೊಂಡರು. ಈ ವೇಳೆ ಮಾತನಾಡಿದ ಆಯುಕ್ತರು ಬೆಂಗಳೂರಿನ ಎಲ್ಲಾ ಪಾರ್ಕುಗಳಲ್ಲಿ ಮಳೆನೀರು ವ್ಯರ್ಥವಾಗುವುದನ್ನು ತಡೆಗಟ್ಟಲು, ಮಳೆನೀರು ಸಂಗ್ರಹಣೆಗೆ ಬಾವಿಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು. ಪ್ರತಿ ಬಾವಿಯು 4,000 ಲೀ. ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. 
ಹಕ್ಕುತ್ಯಾಗ
ಈ ಲೇಖನವು AI ಬಳಸಿ ರಚಿತವಾಗಿರಬಹುದು, ಸಂಪಾದಿಸಿರಬಹುದು ಅಥವಾ ಅನುವಾದಿಸಿರಬಹುದು ಹಾಗೂ ಇದರಲ್ಲಿ ವಾಸ್ತವಾಂಶ, ಭಾಷಾಂತರ ಅಥವಾ ಸಾಂದರ್ಭಿಕ ದೋಷಗಳಿರಬಹುದು. ಪ್ರಮುಖ ಮಾಹಿತಿಯನ್ನು ಅಧಿಕೃತ ಮೂಲಗಳಿಂದ ದೃಢಪಡಿಸಿಕೊಳ್ಳಲು ಓದುಗರಿಗೆ ಸಲಹೆ ನೀಡಲಾಗುತ್ತದೆ. AI-ನೆರವಿನ ವಿಷಯದಿಂದ ಉಂಟಾಗುವ ಯಾವುದೇ ತಪ್ಪುಗಳಿಗೆ ಪ್ರಕಾಶಕರು ಜವಾಬ್ದಾರರಾಗಿರುವುದಿಲ್ಲ. ಕಾನೂನು ಹಕ್ಕುತ್ಯಾಗ
TAGS: bangalore ಬೆಂಗಳೂರು BBMP ಬಿಬಿಎಂಪಿ Saplings ಕೋಟಿ ವೃಕ್ಷ
SHARE THIS ARTICLE
B

B News Desk

Senior Staff Journalist and Correspondent at B News. Covering breaking global stories, contemporary culture, and modern innovations.

B News Live Search

Search Articles

Type any keyword to instantly search stories across categories.
Send News