ಕಾರ್ಖಾನೆಯವರ ದಬ್ಬಾಳಿಕೆ ಹಾಗೂ ಸರ್ಕಾರದ ಮೌನ ನೀತಿಯನ್ನು ನಾವು ಇನ್ನುಮುಂದೆ ಸಹಿಸುವುದಿಲ್ಲ. ನಮ್ಮ ಬೇಡಿಕೆಗಳು ಈಡೇರುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಆಕ್ರೋಶಿತ ರೈತರು ಎಚ್ಚರಿಸಿದ್ದಾರೆ.ಪ್ರಸ್ತುತ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಮುಂದುವರೆದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಶಿವಶಕ್ತಿ ಸಕ್ಕರೆ ಕಾರ್ಖಾನೆ ವಿರೋಧಿಸಿ ಬಾವನಸೌಂದತ್ತಿ ಗ್ರಾಮದಲ್ಲಿ ರೈತರ ಉಗ್ರ ಪ್ರತಿಭಟನೆ, ಅಂಗಡಿ ಮುಂಗಟ್ಟುಗಳು ಬಂದ್
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ಶಿವಶಕ್ತಿ ಸಕ್ಕರೆ ಕಾರ್ಖಾನೆ ವಿರೋಧಿಸಿ ರೈತರು ಟೈಯರ್ ಗೆ ಬೆಂಕಿ ಹಚ್ಚಿ ಉಗ್ರ ಪ್ರತಿಭಟನೆ ನಡೆಸಿದ್ದಾರೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.