ಚಲಿಸುತ್ತಿದ್ದ ಕಾರಿನಲ್ಲಿ ಭೀಕರ ಬೆಂಕಿ: ಸಂಪೂರ್ಣ ಭಸ್ಮ, ಚಾಲಕ ಅದೃಷ್ಟವಶಾತ್ ಪಾರು!
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಚಲಿಸುತ್ತಿದ್ದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.