ಪೊಲೀಸರು ನಮ್ಮ ಮನವಿಯನ್ನು ಕಡೆಗಣಿಸಿ, ಜೀವನ್ಮರಣದ ಸ್ಥಿತಿಯಲ್ಲಿದ್ದ ರೈತನನ್ನು ರಸ್ತೆಯಲ್ಲೇ ಬಿಟ್ಟು ಹೋದರು. ಇದು ಖಂಡನೀಯಈ ಘಟನೆಗೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಘಟನೆಯ ಸತ್ಯಾಸತ್ಯತೆ ಕುರಿತು ತನಿಖೆ ನಡೆಸುವಂತೆ ರೈತ ಸಂಘಟನೆಗಳು ಒತ್ತಾಯಿಸಿವೆ.
ಜೀವನ್ಮರಣದ ಸ್ಥಿತಿಯಲ್ಲಿದ್ದ ರೈತನನ್ನು ರಸ್ತೆಯಲ್ಲೇ ಬಿಟ್ಟು ಹೋದ ಪೊಲೀಸರು : ಆರೋಪ
ಜೈಲ್ ಭರೋ ಚಳುವಳಿಗೆ ತೆರಳುತ್ತಿದ್ದ ರೈತರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಅಸ್ವಸ್ಥಗೊಂಡಿದ್ದ ರೈತನನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋದ ಆರೋಪ ಕೇಳಿಬಂದಿದೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.