ಬಸವ ಕಾಲೋನಿಯಲ್ಲಿ ನೂತನ ಟ್ರಾನ್ಸ್‌ಫಾರ್ಮರ್‌ಗೆ ಚಾಲನೆ ನೀಡಿದ ಶಾಸಕ ಆಸಿಫ್ ಸೇಠ್; ರಸ್ತೆ, ಚರಂಡಿ ಅಭಿವೃದ್ಧಿಗೆ ಅನುದಾನ ಭರವಸೆ
ಬೆಳಗಾವಿ ಉತ್ತರ ಕ್ಷೇತ್ರದ ಬಸವ ಕಾಲೋನಿಯಲ್ಲಿ ನಿರಂತರ ವಿದ್ಯುತ್ ವ್ಯತ್ಯಯ ಸಮಸ್ಯೆಗೆ ಪರಿಹಾರ ಕಲ್ಪಿಸಲು ನೂತನ ಟ್ರಾನ್ಸ್‌ಫಾರ್ಮರ್‌ಗೆ ಶಾಸಕ ಆಸಿಫ್ ಸೇಠ್ ಚಾಲನೆ ನೀಡಿದರು.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.