ಮುಂಜಾನೆಯ ಸಮಯವಾದ್ದರಿಂದ ರಸ್ತೆಯಲ್ಲಿ ಜನಸಂಚಾರ ಇರಲಿಲ್ಲ. ಇಲ್ಲದಿದ್ದರೆ ಅನಾಹುತದ ಪ್ರಮಾಣ ಹೆಚ್ಚಾಗುತ್ತಿತ್ತು. ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹೆದ್ದಾರಿಯಲ್ಲಿ ವಾಹನಗಳ ವೇಗ ಮತ್ತು ಸುರಕ್ಷತಾ ನಿಯಮಗಳ ಪಾಲನೆಯ ಬಗ್ಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.
NH-48 ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಉರುಳಿದ ಲಾರಿ; ತಪ್ಪಿದ ಭೀಕರ ದುರಂತ
ಬೆಳಗಾವಿಯ ನ್ಯೂ ಗಾಂಧಿ ನಗರ ಸೇತುವೆ ಬಳಿ NH-48 ಹೆದ್ದಾರಿಯಿಂದ ಲಾರಿ ಸರ್ವಿಸ್ ರಸ್ತೆಗೆ ಉರುಳಿ ಬಿದ್ದಿದೆ. ಮುಂಜಾನೆಯ ಸಮಯವಾಗಿದ್ದರಿಂದ ಭೀಕರ ದುರಂತವೊಂದು ತಪ್ಪಿದೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.