"ನಮ್ಮ ನ್ಯಾಯಯುತ ಬೇಡಿಕೆ ಈಡೇರುವವರೆಗೆ ಈ ಹೋರಾಟ ನಿಲ್ಲುವುದಿಲ್ಲ. ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕಬ್ಬಿಗೆ ಎಂಎಸ್ಪಿ ಘೋಷಣೆ ಮಾಡಬೇಕು"ಎಂದು ಕರಖಂಡಿತವಾಗಿ ಆಗ್ರಹಿಸಿದ್ದಾರೆ. ಚನ್ನಮ್ಮ ವೃತ್ತದಲ್ಲಿ ಕಾವೇರಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಯಾವುದೇೂ ಅಹಿತಕರ ಘಟನೆಗಳು ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮಧ್ಯಾಹ್ನ 3 ಗಂಟೆಯ ನಂತರ ರೈತರು ಕೈಗೊಳ್ಳುವ ಮುಂದಿನ ನಿರ್ಧಾರದ ಬಗ್ಗೆ ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿದೆ.
ಕಬ್ಬು ಬೆಳೆಗಾರರ ಪಾದಯಾತ್ರೆ ತೀವ್ರ: ಕೇಂದ್ರ ಸರ್ಕಾರಕ್ಕೆ ಇಂದು ಮಧ್ಯಾಹ್ನ 3 ಗಂಟೆಯವರೆಗೆ ಡೆಡ್ಲೈನ್!
ಕಬ್ಬಿಗೆ ಎಂಎಸ್ಪಿ ನಿಗದಿಪಡಿಸುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ಸರ್ಕಾರಕ್ಕೆ ಇಂದು ಮಧ್ಯಾಹ್ನ 3 ಗಂಟೆಯವರೆಗೆ ಡೆಡ್ಲೈನ್ ನೀಡಲಾಗಿದೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.