ಹಿರೇಮುನ್ನವಳ್ಳಿ ಗ್ರಾಪಂ ಕಚೇರಿಯಲ್ಲಿ ಮಧ್ಯರಾತ್ರಿ ಅಗ್ನಿ ಅವಘಡ: ದಾಖಲೆ, ಕಂಪ್ಯೂಟರ್ ಭಸ್ಮ, ₹5 ಲಕ್ಷಕ್ಕೂ ಅಧಿಕ ನಷ್ಟದ ಶಂಕೆ
ಖಾನಾಪುರ ತಾಲೂಕಿನ ಹಿರೇಮುನ್ನವಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಮಧ್ಯರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಪ್ರಮುಖ ದಾಖಲೆಗಳು ಹಾಗೂ ಕಂಪ್ಯೂಟರ್‌ಗಳು ಸುಟ್ಟು ಭಸ್ಮವಾಗಿವೆ. ಘಟನೆಯಲ್ಲಿ ಸುಮಾರು ₹5 ಲಕ್ಷಕ್ಕೂ ಅಧಿಕ ಮೊತ್ತದ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.