ಬಿಮ್ಸ್ ಆಸ್ಪತ್ರೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಅರ್ಧಕ್ಕೆ ನಿಲ್ಲಿಸಿದ್ದಕ್ಕೆ ಸಂಸದ ಜಗದೀಶ್ ಶೆಟ್ಟರ್ ಅಸಮಾಧಾನ: ಪೂರ್ತಿ ಗೀತೆ ನುಡಿಸಲು ಸೂಚನೆ
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದ ವಿಕಲಚೇತನರ ಸಲಕರಣೆ ವಿತರಣಾ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ನಿಲ್ಲಿಸಿದ್ದಕ್ಕೆ ಸಂಸದ ಜಗದೀಶ್ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದ್ದು, ಕೂಡಲೇ ಪೂರ್ಣ ಗೀತೆಯನ್ನು ಮೊಬೈಲ್ ಮೂಲಕ ಪ್ರಸಾರ ಮಾಡಿಸಿದ ಬಳಿಕ ಕಾರ್ಯಕ್ರಮ ಆರಂಭವಾಯಿತು.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.