ಹೊಲದಲ್ಲಿ ನೀರು ಹಾಯಿಸುತ್ತಿದ್ದ ರೈತನ ಮೇಲೆ ಕರಡಿ ಭೀಕರ ದಾಳಿ; ಬಳ್ಳಾರಿ ವಿಮ್ಸ್‌ಗೆ ರವಾನೆ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚೌಡಾಪುರದಲ್ಲಿ ನೀರು ಹಾಯಿಸುತ್ತಿದ್ದ ರೈತನ ಮೇಲೆ ಕರಡಿ ಮಾರಣಾಂತಿಕ ದಾಳಿ ನಡೆಸಿದ್ದು, ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿ ವಿಮ್ಸ್‌ಗೆ ರವಾನಿಸಲಾಗಿದೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.