Home / ಬೆಳಗಾವಿ / ಗೋಕಾಕನಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿಗೆ ಆಗಮ...

ಗೋಕಾಕನಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿಗೆ ಆಗಮಿಸಿದ ಸಚಿವ ಸತೀಶ್ ಜಾರಕಿಹೊಳಿ

B
By B News Desk
September 16, 2026 2,443 views 0 comments Edit Article

ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಲಿರುವ ಕೆಡಿಪಿ ಸಭೆಯಲ್ಲಿ ಭಾಗವಹಿಸಲು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಗೋಕಾಕನಿಂದ ಹೆಲಿಕಾಪ್ಟರ್ ಮೂಲಕ...

ಗೋಕಾಕನಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿಗೆ ಆಗಮಿಸಿದ ಸಚಿವ ಸತೀಶ್ ಜಾರಕಿಹೊಳಿ


ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಲಿರುವ ಕೆಡಿಪಿ ಸಭೆಯಲ್ಲಿ ಭಾಗವಹಿಸಲು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಗೋಕಾಕನಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿಗೆ ಆಗಮಿಸಿದರು. ಗೋಕಾಕನಿಂದ ಹೆಲಿಕಾಪ್ಟರ್‌ನಲ್ಲಿ ಸುವರ್ಣಸೌಧಕ್ಕೆ ಆಗಮಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಸಾಥ್ ನೀಡಿದರು. ಇತ್ತೀಚೆಗೆ ನಡೆದ ಇಡಿ ದಾಳಿಯ ಬಳಿಕವೂ ಕಳೆದ ಮೂರ್ನಾಲ್ಕು ದಿನಗಳಿಂದ ಸಚಿವ ಸತೀಶ್ ಜಾರಕಿಹೊಳಿ ಅವರು ಸಾರ್ವಜನಿಕ ಹಾಗೂ ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಇಂದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿರುವ ಸಚಿವರು, ನಾಳೆ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ.
ಹಕ್ಕುತ್ಯಾಗ
ಈ ಲೇಖನವು AI ಬಳಸಿ ರಚಿತವಾಗಿರಬಹುದು, ಸಂಪಾದಿಸಿರಬಹುದು ಅಥವಾ ಅನುವಾದಿಸಿರಬಹುದು ಹಾಗೂ ಇದರಲ್ಲಿ ವಾಸ್ತವಾಂಶ, ಭಾಷಾಂತರ ಅಥವಾ ಸಾಂದರ್ಭಿಕ ದೋಷಗಳಿರಬಹುದು. ಪ್ರಮುಖ ಮಾಹಿತಿಯನ್ನು ಅಧಿಕೃತ ಮೂಲಗಳಿಂದ ದೃಢಪಡಿಸಿಕೊಳ್ಳಲು ಓದುಗರಿಗೆ ಸಲಹೆ ನೀಡಲಾಗುತ್ತದೆ. AI-ನೆರವಿನ ವಿಷಯದಿಂದ ಉಂಟಾಗುವ ಯಾವುದೇ ತಪ್ಪುಗಳಿಗೆ ಪ್ರಕಾಶಕರು ಜವಾಬ್ದಾರರಾಗಿರುವುದಿಲ್ಲ. ಕಾನೂನು ಹಕ್ಕುತ್ಯಾಗ
SHARE THIS ARTICLE
B

B News Desk

Senior Staff Journalist and Correspondent at B News. Covering breaking global stories, contemporary culture, and modern innovations.

B News Live Search

Search Articles

Type any keyword to instantly search stories across categories.
Send News