ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣವನ್ನು ಸಹಿಸುವುದಿಲ್ಲ. ನಿಗಮದ ಆದಾಯ ಸೋರಿಕೆ ತಡೆಯಲು ಮತ್ತು ಪಾರದರ್ಶಕ ಸೇವೆ ಒದಗಿಸಲು ನಿರಂತರ ತಪಾಸಣೆ ಮುಂದುವರಿಯಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.ಸಾರ್ವಜನಿಕರು ಬಸ್ ಪ್ರಯಾಣದ ವೇಳೆ ಕಡ್ಡಾಯವಾಗಿ ಟಿಕೆಟ್ ಪಡೆಯುವಂತೆ ಮತ್ತು ಟಿಕೆಟ್ ಇಲ್ಲದ ಪ್ರಯಾಣವು ಕಾನೂನು ಬಾಹಿರ ಎಂಬುದನ್ನು ಗಮನದಲ್ಲಿಟ್ಟುಕೊಳ್ಳುವಂತೆ ನಿಗಮವು ಮನವಿ ಮಾಡಿದೆ.
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: ಒಂದೇ ತಿಂಗಳಲ್ಲಿ 8.4 ಲಕ್ಷ ರೂ. ದಂಡ ವಸೂಲಿ
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4,382 ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ ಅಧಿಕಾರಿಗಳು; ಸೆಪ್ಟೆಂಬರ್ ತಿಂಗಳಲ್ಲಿ 8.4 ಲಕ್ಷ ರೂ. ದಂಡ ವಸೂಲಿ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.