ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸಾಳುಂಕೆ ಅಂತ್ಯಕ್ರಿಯೆ ಇಂದು ಅರಟಾಳದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಲ್ಲಿಕೆ
ಉತ್ತರಾಖಂಡದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಬೆಂಗಳೂರು CCB ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ ಅವರ ಪಾರ್ಥಿವ ಶರೀರ ಸ್ವಗ್ರಾಮ ಅರಟಾಳ ತಲುಪಿದ್ದು, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.